Kranti Archive

ಕಲಬುರ್ಗಿಯಲ್ಲಿ ಇನ್ನೂ 11 ಜನರಿಗೆ ಕೊರೋನಾ ಸೋಂಕು

ಕಲಬುರ್ಗಿಜಿಲ್ಲೆಯಲ್ಲಿ ಮಹಾಮಾರಿ ಕೊರೋನಾದಲ್ಲಿ ಏರುಪೇರು ಕಂಡುಬರುತ್ತಿದ್ದು, ಬುಧವಾರ ಜಿಲ್ಲೆಯಲ್ಲಿ ಮತ್ತೆ ಹನ್ನೊಂದು ಜನರಿಗೆ ಕೊರೋನಾ ಸೋಂಕು ಪತ್ತೆಯಾಗಿದೆ. ಅಲ್ಲದೇ ಮಹತ್ವದ ಬೆಳವಣಿಗೆಯಲ್ಲಿ 66 ಜನ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಈ ಕುರಿತು ಜಿಲ್ಲಾಧಿಕಾರಿ ಶರತ್ ಬಿ., ಅವರು ಅಧಿಕೃತ ಮಾಹಿತಿ ನೀಡಿದ್ದಾರೆ.ಮಹಾರಾಷ್ಟ್ರ ಪ್ರವಾಸದ ಹಿನ್ನೆಲೆಯ ಹತ್ತು …

ನರ್ಸರೊಬ್ಬರಲ್ಲಿ ಕೋರೋನಾ ಸೋಂಕು: ಆಸ್ಪತ್ರೆ ಮುಖ್ಯಸ್ಥರ ನಡೆಗೆ ಸಿಬ್ಬಂದಿಗಳ ಹಿಡಿಶಾಪ

ರಾಯಚೂರುಕೋರೊನಾ ಚಿಕಿತ್ಸೆ ಕಾರ್ಯದಲ್ಲಿ ತೊಡಗಿರುವ ಓಪೆಕ್ ಸಿಬ್ಬಂದಿಗಳಲ್ಲಿ ಆತಂಕ ಹೆಚ್ಚಳವಾಗುತ್ತಿದೆ. ವೈದ್ಯರು ಹಾಗೂ ನರ್ಸಿಂಗ್ ಸಿಬ್ಬಂದಿಗಳಿಗೆ ಸಕಾಲಕ್ಕೆ ಕ್ವಾರಂಟೈನ್‌ಗೆ ಅವಕಾಶ ನೀಡದೇ ಇರುವ ಆಡಳಿತ ಕ್ರಮದಿಂದ ಸೋಂಕ ಹರಡು ಭೀತಿ ಕಾಡುವಂತಾಗಿದೆ.ಕೋರೊನಾ ಚಿಕಿತ್ಸಾ ಕರ್ತವ್ಯಕ್ಕೆ ನಿಯುಕ್ತಿಯಾಗಿರುವ ನರ್ಸಿಂಗ್ ಸಿಬ್ಬಂದಿಯೊಬ್ಬರಲ್ಲಿ ಸೋಂಕು ಕಂಡು ಬಂದಿರುವದು ಆಸ್ಪತ್ರೆ ಸಿಬ್ಬಂದಿಗಳು ಭಯದ ನೆರಳಿನಲ್ಲಿ …
‌‌‌ಮಲ್ಲಿಕಾರ್ಜುನ ಖರ್ಗೆ ಜೀವಬೆದರಿಕೆ ಕರೆ; ರಾಜ್ಯ ಕಾಂಗ್ರೆಸ್ ನಾಯಕರ ಭೇಟಿ

‌‌‌ಮಲ್ಲಿಕಾರ್ಜುನ ಖರ್ಗೆ ಜೀವಬೆದರಿಕೆ ಕರೆ; ರಾಜ್ಯ ಕಾಂಗ್ರೆಸ್ ನಾಯಕರ ಭೇಟಿ

ಬೆಂಗಳೂರುಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಅನಾಮಧೇಯ ವ್ಯಕ್ತಿಯಿಂದ ಜೀವಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಮಲ್ಲಿಕಾರ್ಜುನ ಖರ್ಗೆ ಅವರ ಸದಾಶಿವನಗರ ನಿವಾಸಕ್ಕೆ ಭೇಟಿ ನೀಡಿ ಮಾಹಿತಿ ಪಡೆದರು.ಜೀವಬೆದರಿಕೆ ಕರೆ ಬಗ್ಗೆ ಚರ್ಚಿಸಿದ ರಾಜ್ಯ ಕಾಂಗ್ರೆಸ್ ನಾಯಕರು, ಈ …

‌‌‌ಟಿ-20 ವಿಶ್ವಕಪ್ ಭವಿಷ್ಯ ಜುಲೈನಲ್ಲಿ ನಿರ್ಧಾರ

ನವದೆಹಲಿ ಆಸ್ಟ್ರೇಲಿಯಾದಲ್ಲಿ ಈ ವರ್ಷ ನಡೆಯಲಿರುವ ಟಿ 20 ವಿಶ್ವಕಪ್ ನಿರ್ಧಾರವನ್ನು ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಜುಲೈವರೆಗೆ ಮುಂದೂಡಿದೆ.ಬುಧವಾರ ಟೆಲಿಕಾಂ ಕಾನ್ಫ್ ರೆನ್ಸ್ ಮೂಲಕ ನಡೆದ ಸಭೆಯಲ್ಲಿ ಐಸಿಸಿ ಮಂಡಳಿ ಈ ನಿರ್ಧಾರ ಕೈಗೊಂಡಿದೆ. ಟಿ 20 ವಿಶ್ವಕಪ್ ಆಸ್ಟ್ರೇಲಿಯಾದಲ್ಲಿ ಈ ವರ್ಷ ಅಕ್ಟೋಬರ್-ನವೆಂಬರ್ನಲ್ಲಿ ನಡೆಯಲು ನಿರ್ಧರಿಸಲಾಗಿದೆ …