Breaking Archive

ಹಳ್ಳದಲ್ಲಿ ಕೊಚ್ಚಿ ಹೋದ ಟ್ರ್ಯಾಕ್ಟರ್-ಕುಸಿದು ಬಿದ್ದ ಮನೆ ಗೋಡೆ ಗಾಢನಿದ್ರೆಯಲ್ಲಿದ್ದ ಕುಟುಂಬ ಪ್ರಾಣಾಪಾಯದಿಂದ ಪಾರು:ಟ್ರ್ಯಾಕ್ಟರ್‌ನ್ನು ಜೆಸಿಬಿ ಮೂಲಕ ಮೇಲೆತ್ತಿದ ರೈತರು

ಕೊಪ್ಪಳಬುಧವಾರ ರಾತ್ರಿಯಿಂದಲೇ ಸುರಿಯುತ್ತಿರುವ ಮಳೆಗೆ ಜಿಲ್ಲೆಯ ನಾನಾ ಕಡೆ ಅವಘಡಗಳು ಸಂಭವಿಸಿದ ವರದಿಗಳು ಗೋಚರಿಸಿವೆ.ಮಳೆ ಆರ್ಭಟಕ್ಕೆ ತತ್ತರಿಸಿರೋ ಜನ ತತ್ತರಿಸಿದ್ದು, ಕೊಪ್ಪಳ ತಾಲ್ಲೂಕಿನ ಭೈರಾಪುರ ಹಳ್ಳ ತುಂಬಿ ಹರಿಯುತ್ತಿದ್ದು, ನಿಲೋಗಿಪುರದ ರೈತರೊಬ್ಬರ ಟ್ರ್ಯಾಕ್ಟರ್ ಹಳ್ಳದಲ್ಲಿ ಕೊಚ್ಚಿ ಹೋಗಿದೆ. ಟ್ರ್ಯಾಕ್ಟರ್‌ನ್ನು ಜೆಸಿಬಿ ಮೂಲಕ ಮೇಲೆತ್ತಲು ರೈತರು ಜೀವದ ಹಂಗು ತೊರೆದು …