Politics Archive

‌‌‌ಪೋಲೀಸರು, ಮಾಧ್ಯಮ, ಪೌರಕಾರ್ಮಿಕರಿಗೆ ವಿಶೇಷ ಪ್ಯಾಕೇಜ್ ಘೋಷಿಸಿ: ಯಡಿಯೂರಪ್ಪಗೆ ಎಚ್.ಕೆ.ಪಾಟೀಲ್ ಪತ್ರ

‌‌‌ಪೋಲೀಸರು, ಮಾಧ್ಯಮ, ಪೌರಕಾರ್ಮಿಕರಿಗೆ ವಿಶೇಷ ಪ್ಯಾಕೇಜ್ ಘೋಷಿಸಿ: ಯಡಿಯೂರಪ್ಪಗೆ ಎಚ್.ಕೆ.ಪಾಟೀಲ್ ಪತ್ರ

ಬೆಂಗಳೂರು ಕೊರೋನಾ ವಿರುದ್ಧ ರಾಜ್ಯದಲ್ಲಿ ಪ್ರಾಣತ್ಯಾಗಕ್ಕೂ ಸಿದ್ಧರಾಗಿ ಹೋರಾಡುತ್ತಿರುವ ವೈದ್ಯರು, ನರ್ಸ್‌ಗಳು, ಆರೋಗ್ಯ ಕಾರ್ಯಕರ್ತರು, ರಕ್ಷಣಾ ವ್ಯವಸ್ಥೆಯಲ್ಲಿರುವ ಪೊಲೀಸರು, ಮಾಧ್ಯಮದವರು, ಸ್ವಚ್ಛತಾ ವ್ಯವಸ್ಥೆಯಲ್ಲಿರುವ ಪೌರ ಕಾರ್ಮಿಕರಿಗೆಲ್ಲ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಕಾಂಗ್ರೆಸ್ ಹಿರಿಯ ಶಸಕ ಎಚ್.ಕೆ.ಪಾಟೀಲ್ ಒತ್ತಾಯಿಸಿದ್ದಾರೆ.ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರೆ …